April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳ ಭೇಟಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿಯ ಟಿ. ಬಿ.ಕ್ರಾಸ್ ಬಳಿ ಇರುವ ಎನ್. ಎನ್. ಬಾಟ್ಲಿಂಗ್ ಕಂಪನಿ, ಹಳೆಕೋಟೆಯ ವಿನಾಯಕ ರೈಸ್ ಇಂಡಸ್ಟೀಸ್ ಮತ್ತು ನಿಡ್ಲೆಯ ಎಗ್ರೀ ಲೀಫ್ ಕಂಪನಿಗಳಿಗೆ ಭೇಟಿ ನೀಡಿದರು.


ವಿದ್ಯಾರ್ಥಿಗಳು ಕಂಪನಿಯಲ್ಲಿ ತಯಾರಾಗುವ ತಂಪುಪಾನೀಯ, ಅಕ್ಕಿ ಹಾಗೂ ಹಾಳೆತಟ್ಟೆಗಳ ತಯಾರಿ, ಸಾಗಾಣಿಕೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಶುಭ ಹಾರೈಸಿದರು. ವಾಣಿಜ್ಯ ಶಾಸ್ತ್ರ ವಿಭಾಗಗಳ ಉಪನ್ಯಾಸಕರು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಸಹಕರಿಸಿದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya
error: Content is protected !!