ಶಾಲಾ ಕಾಲೇಜುಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ದ್ವೀತಿಯ ಸ್ಥಾನ by Suddi UdayaSeptember 13, 2024September 13, 2024 Share0 ಸರಕಾರಿ ಪ್ರೌಢ ಶಾಲೆ ನಾರಾವಿ ಯಲ್ಲಿ ಸೆ 13. ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. Share this:PostPrintEmailTweetWhatsApp