ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಬೆಳ್ತಂಗಡಿ :ಸರಕಾರಿ ಪ್ರೌಢ ಶಾಲೆ ನಾರಾವಿ ಯಲ್ಲಿ ಸೆ.13. ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ

.

Leave a Comment

error: Content is protected !!