ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಹೆಚ್ಚಳ ಕುರಿತಂತೆ ಸೆ.12 ರಂದು ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya
error: Content is protected !!