31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

ಅಂಡೆತಡ್ಕ: ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ ಪಡೆದು ವರ್ಷಿತ್ ಅವರು ಬೆಸ್ಟ್ ಆಲ್ ರೌಂಡರ್ ವೈಯಕ್ತಿಕ ಪ್ರಶಸ್ತಿ ಪಡೆದಿರುತ್ತಾರೆ,ವಿಜೇತ ಕ್ರೀಡಾಪಟುಗಳಿಗೆ ಹಾಗೂ ತರಬೇತಿ ನೀಡಿದವರಿಗೆ ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!