April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

ಶೋಭಾ ಪಿ. ಜೀವಂದರ್ ಅವರು “ಮೆಥಮ್ಯಾಟಿಕಲ್ ಮೋಡಲಿಂಗ್ ಆಫ್ ನ್ಯಾನೋಫ್ಲುಡ್ಸ್ (Mathematicals Modelling of Nanofluids)” ಎಂಬ ಶೀರ್ಷಿಕೆಯೊಂದಿಗೆ ತಮ್ಮ ಪಿಎಚ್‌ಡಿ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಈ ಶೋಧನೆಯನ್ನು ಎಮ್‌ ಎಸ್‌ ಆರ್‌ ಐ ಟಿ, ಬೆಂಗಳೂರಿನ ಪ್ರಾಧ್ಯಾಪಕರಾದ ಡಾ. ಜಿ. ನೀರಜಾ ಮತ್ತು ಎಸ್‌ ಡಿ‌ ಎಮ್‌ ಐ ಟಿ, ಉಜಿರೆಯ ಮೆಥಮಟಿಕ್ಸ್ ವಿಭಾಗದ ಮುಖ್ಯಸ್ಥರಾದ ಡಾ. ವಿದ್ಯಾ ಕೆ. ಅವರ ಮಾರ್ಗದರ್ಶನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(VTU), ಬೆಳಗಾವಿ ಅಡಿಯಲ್ಲಿ ಪಿಎಚ್‌ಡಿ ಪದವಿ ಪಡೆದಿರುತ್ತಾರೆ.

ಪ್ರಸ್ತುತ ಅವರು ಎಸ್‌ ಡಿ‌ ಎಂ ಐ ಟಿ, ಉಜಿರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರು ಕೊಕ್ಕಡ ಕಪಿಲ ಜೇಸಿ ಅಧ್ಯಕ್ಷ ಸಂತೋಷ್ ಜೈನ್ ವಳಂಬಳ ಕಳೆಂಜ ರವರ ಪತ್ನಿ.

Related posts

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!