26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು(63ವ) ರವರು ತನ್ನ ಸ್ವಗೃಹದ ಮೇಲ್ಛಾವಣಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.13ರಂದು ನಡೆದಿದೆ.

ಇವರು ಧರ್ಮಸ್ಥಳ ಬಳಿ ಕಳೆದ ಏಳೆಂಟು ದಶಕಗಳಿಂದ ಹೋಟೆಲ್ ಹಾಗೂ ತಂಪು ಪಾನೀಯಗಳ ಅಂಗಡಿ ನಡೆಸುತ್ತಿದ್ದು, ಪರಿಸರದಲ್ಲಿ ಜನಪ್ರಿಯತೆ ಪಡೆದಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!