34.3 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

ನಡ : ಇಲ್ಲಿಯ ಗ್ರಾ.ಪಂ ಉಪಾಧ್ಯಕ್ಷ ದಿವಾಕರ ಪೂಜಾರಿ ರವರು ವೈಯಕ್ತಿಕ ಕಾರಣದಿಂದ ಗ್ರಾ.ಪಂ. ನ ಉಪಾಧ್ಯಕ್ಷ ಸ್ಥಾನಕ್ಕೆ ಇಂದು (ಸೆ.13) ರಾಜೀನಾಮೆ ನೀಡಿದ್ದಾರೆ.

ಇವರು ಕಳೆದ 2 ವರ್ಷದಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಎಸ್‌ಐಆ‌ರ್ ಆ.17 ರವರೆಗೆ ವಿಸ್ತರಣೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!