April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

ಬೆಳ್ತಂಗಡಿ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಗಾರ ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಜಗದೀಶ್, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೊ, ಐಇಡಿ ರಾಜ್ಯ ಸಂಯೋಜಕ ಲೋಕೇಶ್,ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್,ಇಂಜಿನಿಯರ್ ಮಹಾವೀರ ಅರಿಗ ಉಪಸ್ಥಿತರಿದ್ದರು.

Related posts

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಮರದಿಂದ ಬಿದ್ದು ಸಾವು

Suddi Udaya
error: Content is protected !!