September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ ವತಿಯಿಂದ
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿತು .
2024ರ ಮಾರ್ಚ್ /ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರಸಮಾರಂಭವನ್ನು
ದಿ.16-09-2024ರ ಸೋಮವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಬಹುದು :
ಯುವರಾಜ್ ಅನಾರು ಕೋಶಾಧಿಕಾರಿ 9611031241
ಗಣೇಶ್ ಗೌಡ ಕಾರ್ಯದರ್ಶಿ 9448931151
ಶ್ರೀನಾಥ್ ಕೆ.ಎಮ್ ಜತೆ ಕಾರ್ಯದರ್ಶಿ
9591590840

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya
error: Content is protected !!