23.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿ

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

ಬೆಳ್ತಂಗಡಿ :ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನದಲ್ಲಿ ಸೆ. 11ರಂದು ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆಯ ವಿದ್ಯಾರ್ಥಿಗಳು ಕೆ.ಪಿ.ಎಸ್.ಪುಂಜಾಲಕಟ್ಟೆ ವಿದ್ಯಾರ್ಥಿಗಳ ಜೊತೆಗೆ ಆಡಿ ಪ್ರಥಮ ಸ್ನಾನ ಗಳಿಸಿದ್ದಾರೆ.
ದಿನಾಂಕ 17-09-2024ರಂದು ಸ.ಪ್ರೌ.ಶಾಲೆ ಕೊಯ್ಯೂರಿನಲ್ಲಿ ನಡೆಯುವ ತಾಲೂಕು ಮಟ್ಟದ ಕಬಡ್ಡಿ ಪಂದ್ಯದಲ್ಲಿ ಆಡಲು ಅರ್ಹತೆ ಪಡೆದಿರುತ್ತಾರೆ.

Related posts

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya
error: Content is protected !!