April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸೆ.13 ರಂದು ಕರ್ನಾಟಕ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮಾ. ಸರ್ವೇಶ್ ಮತ್ತು ಮಾ. ಸಿಂಚನ್ ಶೆಟ್ಟಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya
error: Content is protected !!