September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

ಶಿವಾಜಿ: ತುಂಬತ್ತಾಜೆ ನಿವಾಸಿ ಪಿಲಿಪೋಸ್ ರವರ ಪತ್ನಿ ಲೀಲಮ್ಮ (65ವ) ಸೆ.14ರಂದು ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮದ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಮಕ್ಕಳಾದ ಪ್ರವೀಣ್ ಟಿ.ಪಿ, ಪ್ರಿಮಾ, ಪ್ರಿನ್ಸಿ, ಪ್ರಿಯ, ಪ್ರೀತಿ ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

Related posts

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya
error: Content is protected !!