ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ:ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಗಿದ್ದು ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment

error: Content is protected !!