September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

ವೇಣೂರು: ಇಲ್ಲಿನ ಆರಕ್ಷಕ ಠಾಣೆಯಲ್ಲಿ ಮುಸ್ಲಿಮರ ಹಬ್ಬ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆಯು ಆರಕ್ಷಕ ಉಪನಿರೀಕ್ಷಕರಾದ ಶ್ರೀ ಶೈಲಾ ಮುರಗೋಡ್ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಅಧ್ಯಕ್ಷ – ಕಾರ್ಯದರ್ಶಿಗಳು ಭಾಗವಿಸಿದ್ದರು. ಉಪನಿರೀಕ್ಷರು ಮಾತನಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಸಮುದಾಯ ಮುಖಂಡರ ಸಹಕಾರ ಕೋರಿದರು.

ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಟ್ಟೆ ಮಸೀದಿ ಅಧ್ಯಕ್ಷ ನವಾಜ್ , ವೇಣೂರಿನ ಹಮೀದ್, ಅಳದಂಗಡಿ ಅಸಿಫ್ ಯಾಕುಬ್ , ಕಾಶಿಪಟ್ಣದ ಪುತ್ತುಮೋನು ,ಪ್ರಮುಖರಾದ ಪತ್ರಕರ್ತ ಎಚ್ ಮಹಮ್ಮದ್ ವೇಣೂರು ,ಖಾಲಿದ್ ಪುಲಬೆ ,ಅಲಿಯಬ್ಬ ಪುಲಬೆ, ಅಶ್ರಫ್ ಶಾಂತಿನಗರ ,ಅಲ್ತಾಫ್ ಆರಂಬೋಡಿ ಸೇರಿದಂತೆ ಮಸೀದಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಎಚ್.ಸಿ ಪಂಪಾವತಿ ಧನ್ಯವಾದವಿತ್ತರು

Related posts

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!