30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬಂದಾರು: ಪದ್ಮುಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಅವನಿ 7ನೇ ತರಗತಿ ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮ, ಪ್ರಾರ್ಥನಾ ಪಿ ಎಸ್ 6 ನೇ ತರಗತಿ ಕನ್ನಡ ಕಂಠ ಪಾಠದಲ್ಲಿ ಪ್ರಥಮ, ಶಝ ಫಾತಿಮಾ 7ನೇ ತರಗತಿ ಚಿತ್ರಕಲೆಯಲ್ಲಿ ದ್ವಿತೀಯ, ಜಸ್ವಿತಾ 7ನೇ ತರಗತಿ ಭಕ್ತಿ ಗೀತೆ ತೃತೀಯ, ಮಹಮ್ಮದ್ ರಾಫಿಲ್ 7ನೇ ತರಗತಿ ಅರೇಬಿಕ್ ಪಠಣ ತೃತೀಯ ಸ್ಥಾನ, ಜಸ್ವಿತ 7ನೇ ತರಗತಿ ಭಕ್ತಿಗೀತೆ ತೃತೀಯ ಸ್ಥಾನ ಪಡೆದಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಮರಿಯಂ ರಾಯಿಭ 4 ನೇ ತರಗತಿ ಇಂಗ್ಲಿಷ್ ಕಂಠಪಾಠ ತೃತೀಯ, ಅಪೇಕ್ಷಾ.ಕೆ 3ನೇ ತರಗತಿ ಆಶುಭಾಷಣ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ, ಹಳೇವಿದ್ಯಾರ್ಥಿ ಸಂಘದವರು ಅಭಿನಂದನೆ ಸಲ್ಲಿಸಿದರು.

Related posts

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!