39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

ಬಳಂಜ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿ ಸಭಾಭವನದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ, ದೇವಸ್ಥಾನ ಕಟೀಲು ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ಸಾಹಿತಿಗಳ ಏಳನೇ ಸಮ್ಮೇಳನ ಕಾರ್ಯಕ್ರಮದಲ್ಲಿ ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ರವೀಂದ್ರ ಶೆಟ್ಟಿಯವರು ಸಲ್ಲಿಸಿದ ಅಮೂಲ್ಯ ಸೇವೆಯೊಂದಿಗೆ, ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಶೈಕ್ಷಣಿಕ ಕಾಳಜಿ, ಜನಪರ ಚಿಂತನೆಗಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಈ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya
error: Content is protected !!