26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರವರಿಗೆ ಅಭಿನಂದನೆ ಕಾರ್ಯಕ್ರಮ ಸೆ.14ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಸುಂದರ ಪೂಜಾರಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಚಿಂತಕ ರಘುಚಂದ್ರ ಚೌಟ, ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ, ವಸಂತ ಸುವರ್ಣ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya
error: Content is protected !!