38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಬೆಳಾಲು: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ಇವರು ತರಬೇತಿ ನೀಡಿರುತ್ತಾರೆ.

ವಿಜೇತ ತಂಡವನ್ನು ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.

Related posts

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya
error: Content is protected !!