24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ


ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ ಎನ್ ಧನುಷ್ ಇವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ) ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧಿನಗರದಲ್ಲಿ ಸೆ.17ರಿಂದ ಸೆ.23ರವರೆಗೆ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಯಾಗಿರುವ ಇವರು ಮಿತ್ತಬಾಗಿಲು ಗ್ರಾಮದ ಕೋಡಿ ಮನೆ ಶ್ರೀಮತಿ ಸೇವಂತಿ ಮತ್ತು ನಾರಾಯಣ ಗೌಡ ದಂಪತಿಗಳ ಪುತ್ರ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya
error: Content is protected !!