September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಯ್ಯೂರು: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ಇದರ ವತಿಯಿಂದ ನಡೆಯುವ ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಸೆ.13ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೆಸರ ಹರಿಶ್ಚಂದ್ರ ಬಲ್ಲಾಳ್, ದೇವಸ್ಥಾನದ ಪ್ರಧಾನ ಅರ್ಚಕ ಅಶೋಕ್ ಕುಮಾರ್ ಭಾಂಗಿಣ್ಣಾಯ ಹಾಗೂ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಜಾಲ್ನಪ್ಪು, ಕಾರ್ಯದರ್ಶಿ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿ ಡೀಕಯ್ಯ ಗೌಡ ಸಮೃದ್ಧಿ ಮಲೆಕಿನ್ಯಾಜೆ, ಗೌರವ ಸಲಹೆಗಾರ ವಿಜಯ್ ಕುಮಾರ್ ಸಮೃದ್ಧಿ ಕಲ್ಲಾಜೆ ಹಾಗೂ ಭಜನಾ ಮಂಡಳಿಯ ಸದಸ್ಯರು ಮತ್ತು ಕ್ಷೇತ್ರದ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya
error: Content is protected !!