April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಶ್ರೀ ಧ. ಮಂ‌. ಅನುದಾನಿತ ಪ್ರೌಢ ಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿಗಳು ಉಜಿರೆ ಅನುಗ್ರಹ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿ ಗಳಿಸಿದ್ದಾರೆ.

ಹಿಂದಿ ಭಾಷಣದಲ್ಲಿ ಸೃಷ್ಟಿ 9ನೇ ತರಗತಿ ಪ್ರಥಮ, ತುಳು ಭಾಷಣದಲ್ಲಿ ರಕ್ಷಾ 9ನೇ ತರಗತಿ ಪ್ರಥಮ, ಗಝಲ್ ಸ್ಪರ್ಧೆಯಲ್ಲಿ ಐಶ್ವರ್ಯ ಎಂಟನೇ ತರಗತಿ ಪ್ರಥಮ, ಪ್ರಬಂಧ ಸ್ಪರ್ಧೆಯಲ್ಲಿ ಇಂದುಮತಿ ಹತ್ತನೇ ತರಗತಿ ದ್ವಿತೀಯ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಲೋಕೇಶ್ ಹತ್ತನೇ ತರಗತಿ ಮತ್ತು ಅಂಕಿತಾ 9ನೇ ತರಗತಿ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತರನ್ನು ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಹಾಗೂ ಶಿಕ್ಷಕರು ಅಭಿನಂದಿಸಿದರು.

Related posts

ಜು. 15 ಸೋಮವಾರ ದ. ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya
error: Content is protected !!