September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಕನ್ಯಾಡಿಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಸುಮಾರು 15 ತಂಡದಲ್ಲಿ ಬೀಟ್ ರಾಕರ್ಸ್ ಸೀನಿಯರ್ ಪ್ರಥಮ, ಜೂನಿಯರ್ ತೃತೀಯ, ಉಜಿರೆಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ 18 ತಂಡದೊಂದಿಗೆ ಬೀಟ್ ರಾಕರ್ಸ್ ತಂಡ ದ್ವಿತೀಯ ಹಾಗೂ ಚಾರ್ಮಾಡಿಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಜೂನಿಯರ್ ವಿಭಾಗ ದ್ವಿತೀಯ, ಸೀನಿಯರ್ ವಿಭಾಗ ತೃತೀಯ ಬಹುಮಾನ ಗಳಿಸಿದ್ದು, ಇವರಿಗೆ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya
error: Content is protected !!