30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

ಉಜಿರೆ: ಸೆ.14 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರದ ಎಸ್.ಎಮ್.ಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಅಭಿಲಾಷ ಕಲಿಕೆಯಲ್ಲಿ ಕಲೆಯನ್ನು ಅಳವಡಿಸುವ ವಿಷಯಗಳ ಕುರಿತಾಗಿ ಪ್ರಾಯೋಗಿಕ ಮಾಹಿತಿ ಹಂಚಿಕೊಂಡರು.

ವಿಶೇಷವಾಗಿ ನಾಟಕ ಪೂರ್ವರಂಗದ ಮೂಲಕ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಗಾರದಲ್ಲಿ ಶ್ರೀಮತಿ ಅಭಿಲಾಷ ಅವರ ವಿದ್ಯಾರ್ಥಿನಿ ಕಾವ್ಯ ಹಂದೆ ತರಗತಿಗಳಲ್ಲಿ ಮಾಡಬಹುದಾದ ಅನೇಕ ಚಟುವಟಿಕೆಗಳು ಹಾಗೂ ನಾಟಕಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಮಾಡಿತೋರಿಸಿದರು.ಕಾರ್ಯಗಾರದಲ್ಲಿ ದ.ಕ.ಜಿಲ್ಲಾ ವಿವಿಧ ಸಿ.ಬಿ.ಎಸ್.ಇ ಶಾಲೆಗಳ ಶಿಕ್ಷಕರು ಭಾಗವಹಿಸಿದರು.

ಶಿಕ್ಷಕಿ ಕಲ್ಯಾಣಿ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!