38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದ.ಕ.ಜಿ.ಪಂ.ಉ. ಪ್ರಾಥಮಿಕ ಶಾಲೆ ಕುವೆಟ್ಟು ಗುರುವಾಯನಕೆರೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆ ಪೆರಿಂಜೆಯ ಎಂಟನೇ ತರಗತಿ ವಿದ್ಯಾರ್ಥಿನಿ ಹಾಜ್ರ ರಾಫಿಯಾ ರವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಜೇಂದ್ರ ಬಲ್ಲಾಳ್ ರವರು ತರಬೇತಿಯನ್ನು ನೀಡಿರುತ್ತಾರೆ.

Related posts

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!