24 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

ಪ್ರತಿಷ್ಠಿತ ಜೀ ಕನ್ನಡ ನಡೆಸುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಸ್ಪರ್ಧಿಯಾಗಿ ಆಯ್ಕೆಯಾಗಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜೆಜೆಸಿ ಸದಸ್ಯರಾಗಿರುವ ಆಗಿರುವ ಜೆಜೆಸಿ ತ್ರಿಷಾರವರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಯವರು ವಹಿಸಿಕೊಂಡು, ಎಲ್ಲರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಮ್ ತುಂಗಪ್ಪ ಬಂಗೇರ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಎಚ್ ಧರ್ಣಪ್ಪ ಪೂಜಾರಿ, ಭಾರತೀಯ ಮಾಜ್ಡೂರ್ ಸಂಘದ ಜಿಲ್ಲಾಧ್ಯಕ್ಷರಾದ ಅಡ್ವಾಕೇಟ್ ಅನಿಲ್ ಕುಮಾರ್, ಅಳದಂಗಡಿ ವ್ಯವಸಾಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ )ದ ಅಧ್ಯಕ್ಷರಾದ ರಾಕೇಶ್ ಹೆಗ್ಡೆ, ನಿರ್ದೇಶಕರುಗಳಾದ ಎಚ್ ದೇಜಪ್ಪ ಪೂಜಾರಿ ಸುಧಾಮ, ದೇವಿ ಪ್ರಸಾದ್ ಶೆಟ್ಟಿ, ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಯಶೋಧರ ಶೆಟ್ಟಿ, ಜೆಸಿಐ ಮಡಂತ್ಯಾರ್ ನ ಅಧ್ಯಕ್ಷರಾದ ವಿಕೇಶ್ ಮಾನ್ಯ, ವಲಯದ ನಿರ್ದೇಶಕರಾದ ಅಶೋಕ್ ಕುಮಾರ್ ಮಡಾಂತ್ಯಾರ್, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಸುಭಾಷ್ ಚಂದ್ರ ಎಂ ಪಿ, ರವೀಂದ್ರ ಶೆಟ್ಟಿ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ವಸಂತ ಶೆಟ್ಟಿ ಶ್ರದ್ಧಾ, ಸಂತೋಷ್ ಪಿ ಕೋಟ್ಯಾನ್, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ ಲೈಲಾ, ಪ್ರಸಾದ್ ಬಿ ಉಜಿರೆ, ಜೆಸಿರೇಟ್ ಪೂರ್ವ ಅಧ್ಯಕ್ಷರಾದ ಉಮಾ ರಾವ್, ಪವಿತ್ರ ಚಿದಾನಂದ, ಅಮೃತ ಎಸ್ ಕೋಟ್ಯಾನ್, ಆಶಾ ಪ್ರಶಾಂತ್, ಉಪಾಧ್ಯಕ್ಷರುಗಳಾದ ಸುಧೀರ್ ಕೆ ಎನ್, ಶೈಲೇಶ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್, ಲೇಡಿ ಜೇಸಿ ಸಂಯೋಜಕರಾದ ಶ್ರುತಿ ರಂಜಿತ್, ಜೊತೆ ಕಾರ್ಯದರ್ಶಿಯಾದ ಪ್ರಮೋದ್ ಕಕ್ಕಿಂಜೆ, ಪ್ರೀತಿ ರತಿಶ್, ಮಧುರ ರಾಘವ್, ರಕ್ಷಿತಾ ಶೆಟ್ಟಿ,ಜಿತೇಶ್, ರತ್ನಾಕರ್, ಲತೇಶ್ ಪೆರಾಜೆ, ರಕ್ಷಿತ್, ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಅನುದೀಪ್ ಜೈನ ಧನ್ಯವಾದ ಸಲ್ಲಿಸಿದರು.

Related posts

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya
error: Content is protected !!