25.3 C
ಪುತ್ತೂರು, ಬೆಳ್ತಂಗಡಿ
April 4, 2025
ಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರ ತಂಡದ ಕಿರಿಯ ವಿಭಾಗ ದಲ್ಲಿ ಪ್ರಥಮ ಹಾಗೂ ಹಿರಿಯ ವಿಭಾಗ ದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ

ಬಂದಾರು : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಸಮೂಹ ಸಂಪನ್ಮೂಲ ಕೇಂದ್ರ ಕುಪ್ಪೆಟ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜ ಇವುಗಳ ಸಹಾಭಾಗಿತ್ವದಲ್ಲಿ ಸೆ 13 ರಂದು ನಡೆದ ಪದ್ಮುಂಜ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2024 ಇದರಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರ ತಂಡದ ಕಿರಿಯ ವಿಭಾಗ ದಲ್ಲಿ ಪ್ರಥಮ ಹಾಗೂ ಹಿರಿಯ ವಿಭಾಗ ದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಮುಡಿಗೆರಿಸಿಗೊಂಡಿದೆ.
ವಿಜೇತ ಮಕ್ಕಳಿಗೆ ಹಾಗೂ ತರಭೇತಿ ನೀಡಿದ ಶಿಕ್ಷಕರಿಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾದ್ಯಾಯರು, ಶಿಕ್ಷಕರ ವೃಂದ, ಪೋಷಕ ವೃಂದ ಅಭಿನಂದಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!