24.5 C
ಪುತ್ತೂರು, ಬೆಳ್ತಂಗಡಿ
April 11, 2025
ಶಾಲಾ ಕಾಲೇಜು

ಜೆಸಿಐ ಬೆಳ್ತಂಗಡಿ ಮಂಜಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು

Related posts

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಪದ್ಮುಂಜ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya
error: Content is protected !!