March 7, 2026
ಆಯ್ಕೆ

ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸುಲ್ಕೇರಿ : ಹೈದರಾಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ* ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿಧ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಮಾರ್ಗದರ್ಶನ ನೀಡಿದ ಸುಲ್ಕೇರಿ ಮಹಾಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಗೆ ಅಭಿನಂದನೆ ಸಲ್ಲಿಸಿದರು

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!