March 7, 2026
ಆಯ್ಕೆ

ಮುಂಡಾಜೆ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 17 ರ ವಯೋಮಾನದ ಬಾಲಕಿಯರ ವಿಭಾಗದ ತಂಡ ಪ್ರತಿನಿಧಿಸಿ ಪ್ರಥಮಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

Related posts

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!