September 6, 2026
ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

ಬೆಳ್ತಂಗಡಿ :ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಟರ ಯಾನೆ ನಾಡವರ ಸಂಘಕ್ಕೆ ಬೆಳ್ತಂಗಡಿಯಿಂದ 4 ಮಂದಿ ಅವಿರೋಧ ಆಯ್ಕೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!