23.7 C
ಪುತ್ತೂರು, ಬೆಳ್ತಂಗಡಿ
May 19, 2025
ಸಾಧಕರು

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

ಬೆಳ್ತಂಗಡಿ :ಉಡುಪಿ,ಕಾಸರಗೋಡು ಜಿಲ್ಲೆಯ ಸಹಿತ ದ.ಕ.ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇವರು ಏರ್ಪಡಿಸಿದ್ದ 31ನೇ ವರ್ಷದ
ಮಕ್ಕಳ ಧ್ವನಿ-2024 ಮಕ್ಕಳ ಸಾಹಿತ್ಯಿಕ ಸಾಂಸ್ಕೃತಿಕ ಸಮ್ಮೇಳನದ
ಸಂದರ್ಭದಲ್ಲಿ ಸ್ಪ ರ್ಧೆಗೆ ಬಂದ ಮಕ್ಕಳ ಕವನ ಸಂಕಲನಗಳಲ್ಲಿ ಮುಂಡಾಜೆಯ ಕವಿ ಸ.ಹಿ.ಪ್ರಾ.ಶಾಲೆ ಸಿದ್ದಬೈಲು ಪರಾರಿಯ ಶಾಲೆಯ ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ ದೊರೆತಿದೆ.


.

Related posts

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya
error: Content is protected !!