ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ by Suddi UdayaSeptember 15, 2024September 15, 2024 Share0 ಅರಸಿನಮಕ್ಕಿ : ಹತ್ಯಡ್ಕ ಗ್ರಾಮದ ಪಲಸ್ತಡ್ಕದ ನಿವಾಸಿ ಸಂಜೀವ ಗೌಡ (72ವ.) ರವರು ಅಲ್ಪಕಾಲದ ಅಸೌಖ್ಯದಿಂದ ಸೆ. 15ರಂದು ಮುಂಜಾನೆ ನಿಧನರಾದರು. ಮೃತರು ಪತ್ನಿ ರೇಖಾ, ಇಬ್ಬರು ಹೆಣ್ಣು ಮಕ್ಕಳಾದ ಚೈತ್ರ, ವಿನಯ ಮತ್ತು ಓರ್ವ ಪುತ್ರ ಕಿಶೋರ್ ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. Share this:PostPrintEmailTweetWhatsApp