26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

ಅರಸಿನಮಕ್ಕಿ : ಹತ್ಯಡ್ಕ ಗ್ರಾಮದ ಪಲಸ್ತಡ್ಕದ ನಿವಾಸಿ ಸಂಜೀವ ಗೌಡ (72ವ.) ರವರು ಅಲ್ಪಕಾಲದ ಅಸೌಖ್ಯದಿಂದ ಸೆ. 15ರಂದು ಮುಂಜಾನೆ ನಿಧನರಾದರು.

ಮೃತರು ಪತ್ನಿ ರೇಖಾ, ಇಬ್ಬರು ಹೆಣ್ಣು ಮಕ್ಕಳಾದ ಚೈತ್ರ, ವಿನಯ ಮತ್ತು ಓರ್ವ ಪುತ್ರ ಕಿಶೋರ್ ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಮಿನಿ ಬ್ರಿಡ್ಜ್ ಮಾಸ್ಟರ್’ ತಾಂತ್ರಿಕ ಸ್ಪರ್ಧೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya
error: Content is protected !!