23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

ಬೆಳ್ತಂಗಡಿ : ದೇಶದ ಬಹಳಷ್ಟು ಜನರು ಮಾತನಾಡುವ ಹಿಂದಿ ಭಾಷೆ ಒಂದು ಶ್ರೀಮಂತ ಭಾಷೆಯಾಗಿದೆ ಎಂದು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಯೋಗಿನಿ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ ಕುರಿತು ಮಾತನಾಡುತ್ತ, ಹಿಂದಿ ಭಾಷೆ ಭಾರತದ ವಿವಿಧ ರಾಜ್ಯಗಳ ಮತ್ತು ಪ್ರದೇಶಗಳ ನಡುವೆ ಉತ್ತಮ ಸಂವಹನವನ್ನು ಮಾಡುವ ಶಕ್ತಿಯಾಗಿದೆ. ರಾಷ್ಟ್ರೀಯ ಎಲ್ಲಾ ವಿಚಾರಗಳನ್ನು ತಿಳಿಯಲು ಅಥವಾ ವ್ಯವಹರಿಸಲು ಹಿಂದಿ ಭಾಷೆ ಉತ್ತಮ ಮಾಧ್ಯಮವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ಉಪನ್ಯಾಸಕಿ ಶ್ರೀಮತಿ ರಮ್ಯಾ ಜೋಶಿ ಸ್ವಾಗತಿಸಿದರು. ದಿವಿಜ್ ಧನ್ಯವಾದವಿತ್ತರು.
ಡೆಲಿಷಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya
error: Content is protected !!