24.2 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹದ 2024 ಅಂಗವಾಗಿ ಆರನೇ ದಿನ ಹೂವು ಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮವನ್ನು ಕುಶಾಲಾವತಿ ವಳಂಬಲ ಅವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಖಲತಾ ರೈ ಉಪಸ್ಥಿತರಿದ್ದು ತರಬೇತಿ ನೀಡಿದರು. ಕಾರ್ಯಕ್ರಮದ ಯೋಜನೆ ನಿರ್ದೇಶಕರಾದ ಕೆ ಶ್ರೀಧರ್ ರಾವ್, ದಕ್ಷ ಜೈನ್, ಹಾಗೂ ಜೆಸಿಐನ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಲೇಡಿ ಜೆಸಿ ಅಧ್ಯಕ್ಷರಾದ ಶೋಭಾ ಪಿ ನಿರೂಪಿಸಿದರು. ಜೆಸಿ ವಾಣಿ ಧನುಶ್ ಜೈನ್ ವರದಿ ವಾಚಿಸಿದರು, ಜೆಸಿಐ ಅಧ್ಯಕ್ಷ ಸಂತೋಷ್ ಜೈನ್ ಸ್ವಾಗತಿಸಿ, ಕಾರ್ಯದರ್ಶಿ ಅಕ್ಷತ್ ರೈ ಧನ್ಯವಾದವಿತ್ತರು.

Related posts

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!