September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರರಾದ ಶಂಕರ್ ರಾವ್ ರವರು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್.ಡಿ ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ ಧನ್ಯವಾದವನ್ನು ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮಾರಿಕೆ, ಕ್ಯಾಂಪಸ್ ಮೇಲ್ವಿಚಾರಕರಾದ ಶಾಂತಿ ರಾಜ್ ಜೈನ, ಘಟಕದ ಉಪಾಧ್ಯಕ್ಷರಾದ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!