24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಸೆ.15 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಯು.ಸಿ.ಪೌಲೋಸ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಈ ಹಬ್ಬಕ್ಕೆ ಸಿಯೋನ್ ಸಂಸ್ಥೆಯ ಆಡಳಿತ ವರ್ಗದವರು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಿಯೋನ್ ಆಶ್ರಮದ ಸಿಬ್ಬಂದಿವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಸಾಂತ್ವನಂ ಕುವೈಟ್ ಇವರ ವತಿಯಿಂದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya
error: Content is protected !!