23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

ಅಳದಂಗಡಿ: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಭಾರತಾಂಬೆಯ ಹೆಮ್ಮೆಯ ಪುತ್ರರು ‘ಕಾರ್ಗಿಲ್ ವೀರ ಯೋಧರ’ ಸಮಕ್ಷಮದಲ್ಲಿ ಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಅಂಗಾಂಗ ದಾನ ನೊಂದಣಿ ಕಾರ್ಯಕ್ರಮ ಅ.17 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ ಎಂದು ಸಂಘಟರು ತಿಳಿಸಿದ್ದಾರೆ.

Related posts

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya
error: Content is protected !!