April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

ಕಳಿಯ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತೆನೆ ವಿತರಣೆ, ಹೊಸ ಅಕ್ಕಿ ಊಟ ಮತ್ತು ಕನ್ಯಾ ಸಂಕ್ರಮಣದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಸ್ರಣ್ಣ ನೇತೃತ್ವದಲ್ಲಿ ವಿಧಿವತ್ತಾಗಿ ನಡೆಯಿತು.


ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಸಂತ ಮಜಲು, ಹಿರಿಯರಾದ ಜನಾರ್ದನ ಪೂಜಾರಿ ಗೇರುಕಟ್ಟೆ, ಅಂಭಾ ಬಿ. ಆಳ್ವ, ರಾಜೇಶ್ ಶೆಟ್ಟಿ ಎ.,ದಿನೇಶ್ ಗೌಡ ಕೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಎಸ್., ಸ್ಥಳೀಯರಾದ ಉಮಾನಾಥ ಶೆಟ್ಟಿ., ಆಶೋಕ ಆಚಾರ್ಯ ಜಿ.ಪತ್ರಕರ್ತರಾದ ಶ್ರವಣ್ ಕುಮಾರ್ ಬಳ್ಳಿ,ಭಜನಾ ಮಂಡಳಿ ಸದಸ್ಯರು, ವಿವಿಧ ಸಮಿತಿಯ ಪದಾಧಿಕಾರಿಗಳು, ದೇವಸ್ಥಾನದ ಸಿಬ್ಬಂದಿಗಳು ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.

Related posts

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!