*ವೇಣೂರು: ಇಲ್ಲಿನ ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ. ಮಹಮ್ಮದ್ ( 52ವ ) ರವರು ಸೆ. 16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಇವರು ವೇಣೂರು ಶಾಂತಿನಗರದ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.

previous post
next post