ವೇಣೂರು : ಇಲ್ಲಿಯ ಪರಾರಿ ಮನೆಯ ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ(54ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಸೆ.16) ನಿಧನರಾಗಿದ್ದಾರೆ.
ಮೃತರು ಪತ್ನಿ ಉದಯಾಕ್ಷಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.