April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

ಬೆಳ್ತಂಗಡಿ : ಮಿಲಾದ್ ನೆಬಿ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಅಧ್ಯಕ್ಷ ನಝೀರ್ ಬಿ.ಎ ಯವರ ಅಧ್ಯಕ್ಷತೆಯಲ್ಲಿ ಶಂಶುಲ್ ಉಲಮಾ ವೇದಿಕೆಯಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರಾದ ಯಾಕೂಬ್ ಮಾತನಾಡಿದರು. ಖತೀಬರಾದ ಹನೀಫ್ ಫೈಝೀ ದುವಾ ನೆರವೇರಿಸಿದರು. ಅತಿಥಿಗಳಾಗಿ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಇಸ್ಮಾಲಿ ಐ.ಬಿ, ಸಮಿತಿ ಸದಸ್ಯರಾದ ಶೇಕುಞ್ಞ, ಇಬ್ರಾಹಿಂ ಕೋಡಿಸಭೆ, ಅಬ್ದುಲ್ ರಹಮಾನ್ ಕೋಡಿಸಭೆ, ಇಸುಬು ಸಂಜಯನಗರ, ಅಬ್ಬಾಸ್ ಸೌದಿ ಅರೇಬಿಯಾ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ಮಹಮ್ಮದ್ ಶರೀಫ್, ಕಾರ್ಯದರ್ಶಿ ಹೈದರ್ ಬಿ.ಕೆ, ಕೋಶಾಧಿಕಾರಿ ಫೈಝಲ್ ಬೆಳ್ತಂಗಡಿ, ಖಿಲರ್ ಜುಮ್ಮಾ ಮಸೀದಿ ಇದರ ಎಲ್ಲಾ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ರಝಾಕ್ ಬಿ.ಎಚ್ ಸ್ವಾಗತಿಸಿ, ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು. ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya
error: Content is protected !!