ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ by Suddi UdayaSeptember 16, 2024September 16, 2024 Share0 ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಆಯೋಜಿಸಿರುವ ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ Share this:PostPrintEmailTweetWhatsApp