April 12, 2025
Uncategorized

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ‌ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ಮುರಳೀದಾಸ್, ಶಕ್ತಿಕೇಂದ್ರ ಪ್ರಮುಖ್ ಹರ್ಷಿತ್ ಜೈನ್, ವಿಕ್ರಮ್, ಸಾಮಾಜಿಕ ಜಾಲತಾಣ ಸದಸ್ಯ ಸುಹಾಸ್, ಕಾರ್ಯಕರ್ತರಾದ ಅಭಿಷೇಕ್, ಮುಖೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
error: Content is protected !!