September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.

ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ ಕಾರ್ಯದರ್ಶಿಗಳಾಗಿ ರಿಯಾಝ್ ಮುನ್ಕೂರ್ ಮತ್ತು ಆಶಿಕ್ ಚಿಲಿಂಬಿ, ಗೌರವ ಸಲಹೆಗಾರರಾಗಿ ಸಮದ್ ಚಮ್ಮು, ಇಲ್ಯಾಸ್ ಚಿಲಿಂಬಿ ಮತ್ತು ಶಾಕೀರ್ ಚಿಲಿಂಬಿ ಇವರನ್ನು ಆಯ್ಕೆಮಾಡಲಾಯಿತು.


ಸಂಸ್ಥೆಯ ಸಪ್ಲೈ ಗ್ರೂಪಿನ ಜವಾಬ್ಧಾರಿಯನ್ನು ಇರ್ಷಾದ್ ಎಂ ಹೆಚ್ ಕಿನ್ನಿಗೋಳಿ ರವರಿಗೆ ನೀಡಲಾಯಿತು. ಸಭೆಯಲ್ಲಿ ಸುಮಾರು 40ರಷ್ಟು ಸದಸ್ಯರು ಭಾಗವಹಿಸಿದ್ದರು.

Related posts

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!