ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ by Suddi UdayaSeptember 17, 2024September 17, 2024 Share0 ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ 23 ವಯೋಮಿತಿಯ ಅಥ್ಲೆಟಿಕ್ ಕ್ರೀಡಾಕೂಟ 2024400 ಹಡಲ್ಸ್ ನಲ್ಲಿ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಇವರು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. Share this:PostPrintEmailTweetWhatsApp