27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

ಬೆಳ್ತಂಗಡಿ : ಕೆ.ಪಿ.ಸಿ.ಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್ ರವರ ನಿರ್ದೇಶನದ ಮೇರೆಗೆ ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ರವರನ್ನು ನೇಮಕ ಮಾಡಲಾಗಿದೆ.

Related posts

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!