ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಇವರು ಆಯ್ಕೆಯಾದರು.
ಕೆ ಪಿ ಸಿ ಸಿ ಅಸಂಘಟಿತ ಕಾರ್ಮಿಕ ಘಟಕ ರಾಜ್ಯಾಧ್ಯಕ್ಷ ಬಿ ಯಸ್ ಮಂಜುನಾಥ ಇವರ ನಿರ್ದೇಶನದ ಮೇರೆಗೆ ಆಯ್ಕೆಗೊಂಡರು