April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ನಾವೂರು: ನಾವೂರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಇದರ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸಭೆಯು ಹರೀಶ್ ಕಾರಿಂಜ ಇವರ ಅಧ್ಯಕ್ಷತೆಯಲ್ಲಿ ಸೆ.16 ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.

25ನೇ ವರ್ಷದ ಲೆಕ್ಕಪತ್ರ ಮಂಡನೆಯ ನಂತರ 26ನೇ ವರ್ಷದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಯುವರಾಜ ಗೌಡ ಕುಂಡಡ್ಕ, ಉಪಾಧ್ಯಕ್ಷರಾಗಿ ದಿನೇಶ್ ಗೌಡ ಕುಪ್ಲೋಟ್ಟು, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನರ್ನೋಟ್ಟು, ಜೊತೆಕಾರ್ಯದರ್ಶಿಯಾಗಿ ಪ್ರವೀಣ್ ಪೂಜಾರಿ ನರ್ನೋಟ್ಟು ಹಾಗೂ ಕೋಶಾಧಿಕಾರಿಯಾಗಿ ಜಯಂತ ಕುಂಬಾರ ಪಾಂಡಿಬೆಟ್ಟು ಇವರನ್ನು ಸರ್ವನುಮತವಾಗಿ ಆರಿಸಲಾಯಿತು.

ಅ.09 ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ನಡೆಯಲಿದೆ.

Related posts

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya
error: Content is protected !!